*ಬೆಳಗಾವಿಗೆ 377 ಕೋಟಿ ರೂ ಯೋಜನೆ*; *ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್* : *ಸಂಪುಟ ಅನುಮೋದನೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : 75,938 ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಒದಗಿಸಲು ಸಚಿವಸಂಪುಟ ಸಭೆ ಒಪ್ಪಿಗೆ ನೀಡಿದೆ. ಪೋಷಣ್ ಅಭಿಯಾನ ಯೋಜನೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಫಲಾನುಭವಿಗಳ ಗುರಿಯನ್ನಾಧರಿಸಿ ಎಲ್ಲ ಪೌಷ್ಟಿಕತೆಯ ಯೋಜನೆಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಮುಂದಿನ 3 ವರ್ಷಗಳಲ್ಲಿ 0-6 ವರ್ಷದ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಪೌಷ್ಠಿಕತೆಯ ಸ್ಥಿತಿಯನ್ನು ನಿರ್ಧಿಷ್ಟ ಅವಧಿಗೆ ಸುಧಾರಿಸಲು ಕೈಗೊಂಡ ಪೋಷ್ ಟ್ರ್ಯಾಕರ್ ನಲ್ಲಿ ಅಳವಡಿಸಲು Smartphone ಖರೀದಿಸಲು ಪ್ರಸ್ತಾಪಿಸಲಾಗಿದೆ. ಅದಕ್ಕಾಗಿ 75,938 Smartphone … Continue reading *ಬೆಳಗಾವಿಗೆ 377 ಕೋಟಿ ರೂ ಯೋಜನೆ*; *ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್* : *ಸಂಪುಟ ಅನುಮೋದನೆ*
Copy and paste this URL into your WordPress site to embed
Copy and paste this code into your site to embed