38 ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.Home add -Advt ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತವಾಗಿ, ಜಾತ್ಯತೀತವಾಗಿ, ಧರ್ಮಾತೀತವಾಗಿ … Continue reading *ಮೌಡ್ಯ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ: ಸಿಎಂ ಸಿದ್ದರಾಮಯ್ಯ ಕರೆ*
Copy and paste this URL into your WordPress site to embed
Copy and paste this code into your site to embed