*ರಾಜಣ್ಣ ನೀನು ಮನುಸ್ಮೃತಿ ಓದು: ಸಿಎಂ ಸಿದ್ದರಾಮಯ್ಯ ಸಲಹೆ*
ಪ್ರಗತಿವಾಹಿನಿ ಸುದ್ದಿ: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ ತಾರತಮ್ಯವನ್ನು ಉಲ್ಲೇಖಿಸಿ ಮಾತನಾಡುವಾಗ ಮೇಲು “ಜಾತಿ-ಕೆಳ ಜಾತಿ” ಎನ್ನುವ ಪದ ಬಳಸಿದರು. ಈ ವೇಳೆ ಸಚಿವ ರಾಜಣ್ಣ ಅವರು ಮೇಲುಜಾತಿ-ಕೆಳಜಾತಿ ಎನ್ನುವ ಬದಲಿಗೆ ಮುಂದುವರೆದವರು, ಹಿಂದುಳಿದವರು ಎಂದು ಹೇಳಬಹುದು ಎಂದರು. ಇದಕ್ಕೆ ಆಕ್ಷೇಪಿಸಿದ ಸಿಎಂ, ಜಾತಿ ಅನ್ನುವುದು ಈ ಸಮಾಜದ … Continue reading *ರಾಜಣ್ಣ ನೀನು ಮನುಸ್ಮೃತಿ ಓದು: ಸಿಎಂ ಸಿದ್ದರಾಮಯ್ಯ ಸಲಹೆ*
Copy and paste this URL into your WordPress site to embed
Copy and paste this code into your site to embed