*ಕಲ್ಪತರು ನಾಡಿನಲ್ಲಿ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ: ಆಹ್ವಾನ ಪತ್ರಿಕೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಕಲ್ಪತರು ನಾಡು ತುಮಕೂರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಸಂಘಟನೆ ಮಾಡುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಜ.18 ಮತ್ತು 19 ರಂದು ಎರಡು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಜ.18ರಂದು ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು. ಡಿವಿಜಿ ಸಂಸ್ಥಾಪಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ರಾಜ್ಯದ ಹತ್ತು … Continue reading *ಕಲ್ಪತರು ನಾಡಿನಲ್ಲಿ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯಸಮ್ಮೇಳನ: ಆಹ್ವಾನ ಪತ್ರಿಕೆ ಬಿಡುಗಡೆ*