
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮೂರು ವರ್ಷದ ಮಗುವಿನ ಮೇಲೆ ದೊಡ್ಡಪ್ಪನೇ ಅತ್ಯಾಚಾರವೆಸಗಿದ್ದು, ಮಗು ರಕ್ತಸ್ರಾವದಿಂದ ಮೃತಪಟ್ಟ ಘಟನೆ ಬೆಂಗಳೂರಿನ ಆನೆಕಲ್ ತಾಲೂಕಿನ ಅತ್ತಿಬೆಲೆ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ಬಳಿಕ ರಕ್ತಸ್ರಾವದಿಂದ ನರಳಿ ನರಳಿ ಮಗು ಕೊನೆಯುಸಿರೆಳೆದಿದೆ. ಅಪ್ಘಾತದಿಮ್ದಾಗಿ ಮಗು ಮೃತಪಟ್ಟಿದೆ ಎಂದು ಆರೋಪಿ ಕಥೆ ಕಟ್ಟಿದ್ದಾನೆ. ಆದರೆ ಮಗುವಿನ ಮರಣೋತ್ತರ ಪರೀಕ್ಷೆ ವೇಳೆ ಸತ್ಯ ಬಯಲಾಗಿದೆ.
ಆರೋಪಿ ದೊಡ್ಡಪ್ಪನನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದು, ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹಿಜಾಬ್: ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ