Latest

*ಬಿ.ಎಸ್.ವೈ ಪರಿಶ್ರಮಕ್ಕೆ ಸಂದ ಫಲ ಇದು; ಸಿಎಂ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ ಒಂದು ಮೈಲುಗಲ್ಲು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಅವರ ಪರಿಶ್ರಮದಿಂದ ಏರ್ ಪೋರ್ಟ್ ಆಗಿದೆ. ಪ್ರಧಾನಿ ಮೋದಿ ಸರ್ಕಾರದಲ್ಲಿ ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಯಡಿಯೂರಪ್ಪನವರ ಪರಿಶ್ರಮಕ್ಕೆ ಸಂದ ಫಲ ಇದು ಎಂದು ತಿಳಿಸಿದ್ದಾರೆ.

Home add -Advt

ಶಿವಮೊಗ್ಗ ಏರ್ ಪೋರ್ಟ್ ಮಲೆನಾಡಿನ ಆರ್ಥಿಕ ಹಾಗೂ ಪ್ರವಾಸೋದ್ಯಮ್ಮೆ ಸಹಾಯವಾಗಲಿದೆ. ಯಡಿಯೂರಪ್ಪನವರ ಹುಟ್ಟುಹಬ್ಬದಂದೇ ಏರ್ ಪೋರ್ಟ್ ನಿರ್ಮಾಣವಾಗುತ್ತಿದ್ದು, ಇದು ಅತ್ಯಂತ ವಿಶೇಷ ಹಾಗೂ ದೈವ ಇಚ್ಛೆ ಎಂದು ತಿಳಿಸಿದ್ದಾರೆ.

ಜರ್ಮನಿಯಲ್ಲಿ ಕೆಲಸ ಮಾಡಲು ಭಾರತೀಯ ಟೆಕ್ಕಿಗಳು, ನುರಿತ ಕೆಲಸಗಾರರಿಗೆ ಆಹ್ವಾನ; ವಿಸಾ ಪ್ರಕ್ರಿಯೆ ಸರಳೀಕರಣಕ್ಕೆ ಸಿದ್ಧತೆ

https://pragati.taskdun.com/indian-techies-invited-to-work-in-germany-preparing-for-visa-process-simplification/

Related Articles

Back to top button