*4 ದಿನ ಭಾರಿ ಮಳೆ: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆಯಾಗಲಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅ. 30ರವರೆಗೂ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.Home add -Advt ಅ. 27 ಹಾಗೂ 28 ರಂದು ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ … Continue reading *4 ದಿನ ಭಾರಿ ಮಳೆ: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed