*ನಾಲ್ವರು GST ಅಧಿಕಾರಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಕೇಂದ್ರದ ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಕೇಸ್ ಒಂದನ್ನು ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ಹಣ ಪಡೆದಿದ್ದ ಜಿಎಸ್ ಟಿ ಅಧಿಕಾರಿಗಳು ಬಳಿಕ ಎಸ್ಕೇಪ್ ಆಗಿದ್ದರು. ಉದ್ಯಮಿಯೊಬ್ಬರು ಈ ಬಗ್ಗೆ ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, … Continue reading *ನಾಲ್ವರು GST ಅಧಿಕಾರಿಗಳು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed