Latest

ಕೊರೋನಾ: ನಾಲ್ವರು ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಜಿಲ್ಲೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ಸೋಂಕು ಬಂದ ಹಿನ್ನೆಲೆಯಲ್ಲಿ ಇದೀಗ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಮಹದೇವಪ್ಪ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ದೀಪಾ ಚೋಳನ್ ತಂದೆ, ತಾಯಿ ಕೊರೋನಾಗೆ ಬಲಿ
ಬೆಳಗಾವಿ ವೃದ್ಧಾಶ್ರಮದಲ್ಲಿ 23 ಜನರಿಗೆ ಕೊರೊನಾ ಸೋಂಕು

Home add -Advt

Related Articles

Back to top button