ಭಗವದ್ಗೀತೆ ಅಭಿಯಾನದ ಹಿಂದೆ 4 ಉದ್ದೇಶ – ಸ್ವರ್ಣವಲ್ಲೀ ಸ್ವಾಮೀಜಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವ್ಯಕ್ತಿತ್ವ ಪುನರುತ್ಥಾನ, ನೈತಿಕತೆ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯತೆ – ಈ 4 ಉದ್ದೇಶವಿಟ್ಟುಕೊಂಡು ಕಳೆದ 17 ವರ್ಷಗಳಿಂದ ನಿರಂತರವಾಗಿ ಭಗವದ್ಗೀತೆ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ.Home add -Advt ಬೆಳಗಾವಿಯಲ್ಲಿ ನವೆಂಬರ್ 21ರಿಂದ ಡಿಸೆಂಬರ್ 23ರ ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಭಗವದ್ಗೀತೆ ಅಭಿಯಾನದ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಗುರುದೇವ ರಾನಡೆ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಸಮಾಜಗಳ … Continue reading ಭಗವದ್ಗೀತೆ ಅಭಿಯಾನದ ಹಿಂದೆ 4 ಉದ್ದೇಶ – ಸ್ವರ್ಣವಲ್ಲೀ ಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed