*ರಾತ್ರಿ ಮಲಗಿದ್ದ ಕುಟುಂಬದ ನಾಲ್ವರು ಬೆಳಿಗ್ಗೆ ಶವವಾಗಿ ಪತ್ತೆ*

ಪ್ರಗತಿವಾಹಿನಿ ಸುದ್ದಿ; ದೊಡ್ಡಬಳ್ಳಾಪುರ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿಯಲ್ಲಿ ನಡೆದಿದೆ. ಕಾಲೆ ಸರೇರಾ (60), ಲಕ್ಷ್ಮೀ ಸರೇರಾ (50), ಉಷಾ ಸರೇರಾ (40), ಪೊಲ್ ಸರೇರಾ (16) ಮೃತರು. ನೇಪಾಳ ಮೂಲದ ಕುಟುಂಬ 8 ದಿನಗಳ ಹಿಂದೆ ಕೆಲಸವನ್ನು ಅರೆಸಿ ಡೊಡ್ದಬಳ್ಳಾಪುರಕ್ಕೆ ಬಂದು ನೆಲೆಸಿತ್ತು. ರಾತ್ರಿ ಕೋಲಿಫಾರಂ ನಲ್ಲಿ ಮಲಗಿದ್ದವರು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಬೆಳಿಗ್ಗೆ ಸ್ಥಳೀಯರು ಕೋಳಿ ಫಾರಂ ಗೆ ಹೋದಾಗ ನಾಲ್ವರು ಮೃತಪಟ್ಟಿರುವುದು … Continue reading *ರಾತ್ರಿ ಮಲಗಿದ್ದ ಕುಟುಂಬದ ನಾಲ್ವರು ಬೆಳಿಗ್ಗೆ ಶವವಾಗಿ ಪತ್ತೆ*