*ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಒಂದು ರಾಜ್ಯದಲ್ಲಿ ಜಯಗಳಿಸಿದೆ. ಚುನಾವಣಾ ಫಲಿತಾಂಶದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ ಎಂದಿದ್ದಾರೆ.Home add -Advt ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಘಡಗಳಲ್ಲಿ ಹಿನ್ನಡೆ … Continue reading *ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ; ಸಿಎಂ ಸಿದ್ದರಾಮಯ್ಯ*