*4 ರಾಜ್ಯಗಳಿಗೆ ಇಂದು ಚುನಾವಣೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ದೇಶದ 4 ರಾಜ್ಯಗಳಿಗೆ ಇಂದು ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಚುನಾವಣಾ ದಿನಾಂಕ ಘೋಷಿಸಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಜಮ್ಮು-ಕಾಶ್ಮಿರ, ಹರ್ಯಾಣ, ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ಘೋಷಣೆ ಮಾಡಲಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಬಳಿಕ ಮೊದಲ ಬಾರಿ ನಡೆಯುತ್ತಿರುವ ಚುನಾವಣೆ ಇದಾಗಿದೆ. 5ರಿಂದ 7 ಹಂತಗಳಲ್ಲಿ ಚುನವಣೆ ನಡೆಯುವ ಸಾಧ್ಯತೆ ಇದೆ. ಇದೇ ವೇಳೆ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳ ಉಪಚುನವಣಾ … Continue reading *4 ರಾಜ್ಯಗಳಿಗೆ ಇಂದು ಚುನಾವಣೆ ಘೋಷಣೆ*