*ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆಗೈದ ತಂದೆ*

ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ನಡುವಿನ ಜಗಳದಲ್ಲಿ ನಾಲ್ಕು ವರ್ಷದ ಮಗುವನ್ನೇಬ್ ಕೊಲೆ ಮಾಡಿರುವ ಘಟನೆ ನಡೆದಿದೆ. ವ್ಯಕ್ತಿಯೋರ್ವ ತನ್ನ ಹೆಂಡತಿ ಮೇಲಿನ ಕೋಪಕ್ಕೆ 4 ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆ ಮಾಡಿದ್ದಾನೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೋಮರಾವ್ ಹೂಗಾರ್ ಎಂಬಾತ ಮಗುವನ್ನು ಹತ್ಯೆಗೈದ ಆರೋಪಿ. ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ. ಇದೇ ಕೋಪದಲ್ಲಿ ಮಗು ಗುಂಡೇಶ್‌ನನ್ನು ಎತ್ತಿಕೊಂಡು ಆಟವಾಡಿಸುತ್ತೇನೆ ಎಂದು ಕರೆದುಕೊಂಡು ಹೋಗಿ ನಾಗರಾಳ ಜಲಾಶಯಕ್ಕೆ … Continue reading *ನಾಲ್ಕು ವರ್ಷದ ಮಗನನ್ನು ನದಿಗೆ ಎಸೆದು ಹತ್ಯೆಗೈದ ತಂದೆ*