*ಚಾಕೊಲೇಟ್ ಎಂದು ಮಾತ್ರೆ ತಿಂದ ಮಗು ಚಿಕಿತ್ಸೆ ಫಲಿಸದೇ ಸಾವು*
ಪ್ರಗತಿವಾಹಿನಿ ಸುದ್ದಿ: ಚಾಕೊಲೇಟ್ ಎಂದು ತಪ್ಪಾಗಿ ಭಾವಿಸಿ ಮಾತ್ರೆ ಸೇವಿಸಿದ್ದ ಮಗು ಸಾವನ್ನಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಇಲ್ಲಿನ ಕಡಬನಕಟ್ಟೆ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ನಾಲ್ಕು ವರ್ಷದ ಹೃತ್ವಿಕ್ ಮೃತ ಮಗು. ಕಳೆದ ನಾಲ್ಕುದಿನಗಳ ಹಿಂದೆ ಮಗು ಚಾಕೊಲೇಟ್ ಎಂದು ಮನೆಯಲ್ಲಿದ್ದ ಮಾತ್ರೆ ಸೇವಿಸಿದೆ.Home add -Advt ತೀವ್ರವಾಗಿ ಅಸ್ವಸ್ಥಗೊಂಡಿದ್ದ ಮಗುವನ್ನು ತಕ್ಷಣ ಬೆಂಗಳೂರಿಗೆ ಕರೆತಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮಗು ಮೃತಪಟ್ಟಿದೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. *ವಿದ್ಯಾರ್ಥಿನಿಯ ಕತ್ತು … Continue reading *ಚಾಕೊಲೇಟ್ ಎಂದು ಮಾತ್ರೆ ತಿಂದ ಮಗು ಚಿಕಿತ್ಸೆ ಫಲಿಸದೇ ಸಾವು*
Copy and paste this URL into your WordPress site to embed
Copy and paste this code into your site to embed