ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಸುಮಾರು 40 ಕೋಟಿ ರೂ. ಹಣ ನೇರವಾಗಿ ರಾಜ್ಯ ಸರ್ಕಾರದ ಖಜಾನೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಆಳ ಮತ್ತು ಅಗಲ ನೋಡಿದರೆ ಹೊಸ ತಿರುವುಗಳಿಗೆ ಕಾರಣವಾಗುತ್ತಿದೆ. ಇದಕ್ಕೆ ಅಂತ್ಯಾನೇ ಇಲ್ಲ ಅಂತ ಅನಿಸುತ್ತದೆ. … Continue reading *ವಾಲ್ಮೀಕಿ ನಿಗಮದ 40 ಕೋಟಿ ಹಣ ಬೇರೆ ಖಾತೆಗಳಿಗೆ ವರ್ಗಾವಣೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಲಿ; ಬೊಮ್ಮಾಯಿ ಆಗ್ರಹ*
Copy and paste this URL into your WordPress site to embed
Copy and paste this code into your site to embed