*ಮತ್ತೆ 40 ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಿದ ರಾಜ್ಯ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಈಗಾಗಲೇ 177 ತಾಲೂಕುಗಳನ್ನ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಇದೀಗ ಮತ್ತೆ 40 ತಾಲೂಕುಗಳನ್ನು ಹೆಚ್ಚುವರಿಯಾಗಿ ಬರಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಆ ಮೂಲಕ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಚನ್ನಪಟ್ಟಣ, ಕನಕಪುರ, ಹಾರೋಹಳ್ಳಿ, ಜಗಳೂರು, ಪಿರಿಯಾಪಟ್ಟಣ, ಕುಷ್ಟಗಿ, ಔರಾದ್, ಗೋಕಾಕ್, ರಾಮದುರ್ಗ, ಸವದತ್ತಿ, ಕಾಗವಾಡ, ಇಂಡಿ, ಚಡಚಣ, ತಾಳಿಕೋಟೆ, ಗದಗ, ಮುಂಡರಗಿ, ರೋಣ, ಹಿರೇಕೆರೂರು, ಧಾರವಾಡ, ಕಲಘಟಗಿ, ಕುಂದಗೋಳ, ಅಳ್ನಾವರ, ಭದ್ರಾವತಿ, … Continue reading *ಮತ್ತೆ 40 ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಿದ ರಾಜ್ಯ ಸರ್ಕಾರ*
Copy and paste this URL into your WordPress site to embed
Copy and paste this code into your site to embed