Belagavi NewsBelgaum NewsKannada NewsKarnataka NewsLatestPolitics

*ಮೃಣಾಲ್ ಹೆಬ್ಬಾಳ್ಕರ್ ಬಳಿ ಇದ್ದ ಪೆಂಡೆಂಟ್ ಪಡೆದ ಅರಣ್ಯಾಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರ ಬಳಿ ಇದ್ದ ಹುಲಿ ಉಗುರು ಮಾದರಿ ಪೆಂಡೆಂಟ್ ನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೃಣಾಲ್‌ ಹೆಬ್ಬಾಳಕರ್ ಅವರು, ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿರುವ ಫೋಟೋಗಳು ವೈರಲ್ ಆದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮೃಣಾಲ್‌ ಹೆಬ್ಬಾಳಕರ್ ಅವರ ಮನೆಗೆ ಆಗಮಿಸಿದ್ದರು. ಈ ವೇಳೆ ಆ ಪೆಂಡೆಂಟ್ ನ್ನು ಮೃಣಾಲ್ ಅವರು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

Home add -Advt

ಅಲ್ಲದೇ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.


Related Articles

Back to top button