*400 ಕೋಟಿ ದರೋಡೆ ಪ್ರಕರಣ: ಬೆಳಗಾವಿ ಎಸ್ ಪಿ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಗೋವಾ ಗಡಿಯಲ್ಲಿ 400ಕೋಟಿ ರಾಬರಿ ಪ್ರಕರಣದ ಕುರಿತು ಬೆಳಗಾವಿ ಎಸ್ ಪಿ ಕೆ.ರಾಮರಾಜನ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ತಮ್ಮ ಕಚೇರಿಯಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾತನಾಡಿದ ಅವರು, ಜ.6ರಂದು ನಾಸಿಕ್ ಜಿಲ್ಲಾ ವರಿಷ್ಠಾಧಿಕಾರಿಯಿಂದ ಚೋರ್ಲಾ ಘಾಟ್ ನಲ್ಲಿ ರಾಬರಿಯಾಗಿದೆ ಎಂದು ನಮಗೆ ಪತ್ರ ಬಂದಿದೆ.‌ ಹಳೆಯ 2 ಸಾವಿರ ಮುಖ ಬೆಲೆಯ ನಾಲ್ಕನೂರು ಕೋಟಿ ಆಗಿರಬಹುದು ಅಂತಾ ಪತ್ರದಲ್ಲಿ ಇತ್ತು. ಈ ಪ್ರಕರಣದಲ್ಲಿ ಅಕ್ಟೋಬರ್ 22ರಂದು ವಿಶಾಲ್ ನಾಯ್ಡು ಎಂಬಾತ ನಾಸಿಕ್ ನಲ್ಲಿ … Continue reading *400 ಕೋಟಿ ದರೋಡೆ ಪ್ರಕರಣ: ಬೆಳಗಾವಿ ಎಸ್ ಪಿ ಹೇಳಿದ್ದೇನು..?*