*41 ರೆಸ್ಟೋರೆಂಟ್‌ಗಳಿಗೆ ದಂಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಹೋಟೆಲ್, ಬಾರ್-ರೆಸ್ಟೋರೆಂಟ್, ಕ್ಯಾಂಟೀನ್‌ಗಳಲ್ಲಿ ʼಸೇವಾ ಶುಲ್ಕʼ ಗ್ರಾಹಕರ ಐಚ್ಛಿಕವಾಗಿದೆ. ಹಾಗಿದ್ದರೂ ನಿಯಮ ಉಲ್ಲಂಘಿಸಿ ʼಸ್ವಯಂ ಸೇವಾ ಶುಲ್ಕʼ ವಿಧಿಸುತ್ತಿರುವುದರ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಸಮರ ಸಾರಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಸೂಚನೆ ಮೇರೆಗೆ CCPA 41 ರೆಸ್ಟೋರೆಂಟ್‌ಗಳ ವಿರುದ್ಧ ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಪೂರ್ವನಿಯೋಜಿತವಾಗಿ ʼಸೇವಾ ಶುಲ್ಕʼ ವಿಧಿಸುತ್ತಿದ್ದ ಹಿನ್ನೆಲೆಯಲ್ಲಿ Chaayos, Barbeque Nation, L’Opera French Bakery Private … Continue reading *41 ರೆಸ್ಟೋರೆಂಟ್‌ಗಳಿಗೆ ದಂಡ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೂಚನೆ*
Copy and paste this URL into your WordPress site to embed
Copy and paste this code into your site to embed