*ಚುನಾವಣಾ ಆಯೋಗದ ಬೆಂಬಲಕ್ಕೆ ನಿಂತ 42 ಮಾಜಿ ನ್ಯಾಯಮೂರ್ತಿಗಳು*: *ಬಹಿರಂಗ ಪತ್ರ ಬರೆದು ವಿಪಕ್ಷಗಳಿಗೆ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಬೆನ್ನಲ್ಲೇ 42 ಮಾಜಿ ನ್ಯಾಯಮೂರ್ತಿಗಳು ಹಾಗೂ ನಿವೃತ್ತ ಹಿರಿಯ ಅಧಿಕಾರಿಗಳು ಸಾಂವಿಧಾನಿಕ ಸಂಸ್ಥೆಗಳ ಪರವಾಗಿ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ಬಹಿರಂಗ ಪತ್ರ ಬರೆದಿರುವ ತಂಡ, ಚುನಾವಣಾ ಆಯೋಗ ಮತ್ತು ಇತರ ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ನಡೆಯುತ್ತಿರುವ ಟೀಕೆಗಳ ಸ್ವರೂಪದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ … Continue reading *ಚುನಾವಣಾ ಆಯೋಗದ ಬೆಂಬಲಕ್ಕೆ ನಿಂತ 42 ಮಾಜಿ ನ್ಯಾಯಮೂರ್ತಿಗಳು*: *ಬಹಿರಂಗ ಪತ್ರ ಬರೆದು ವಿಪಕ್ಷಗಳಿಗೆ ತಿರುಗೇಟು*
Copy and paste this URL into your WordPress site to embed
Copy and paste this code into your site to embed