ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ.
ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.
ಬ್ಲ್ಯಾಕ್ ಫಂಗಸ್ ಗೆ ರಾಜ್ಯಕ್ಕೆ ಬಂತು ಔಷಧಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ