*ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 456 ರೈತರು ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಲಬಾದೆಯಿಂದ ಬೇಸತ್ತು ರಾಜ್ಯದಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚಿದೆ. ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಬೆಳಗಾವಿ ಎರಡನೇ ಸ್ಥಾನದಲ್ಲಿದೆ. ಈ ವರ್ಷ ರಾಜ್ಯದಲ್ಲಿ ಮಳೆಕೊರತೆ, ಭೀಕರ ಬರಗಾಲದಿಂದ ರೈತರು ಕಂಗಾಲಾಗಿದ್ದು, ಸಾಲಬಾದೆಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು ಸಾವಿಗೆ ಶರಣಾಗುತ್ತಿರುವುದು ದುರಂತ. ಈ ವರ್ಷ ಏಪ್ರಿಲ್ ನಿಂದ ನವೆಂಬರ್ ವರೆಗೆ ಸಾಲಬಾಧೆಯಿಂದ 456 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ 61 ರೈತರು … Continue reading *ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 456 ರೈತರು ಆತ್ಮಹತ್ಯೆ*