*ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಸೋಂಕು ದೃಢ; ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಏಕಾಏಕಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಬೆಂಗಳೂರಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಬಿಎಂಸಿ ಹಾಸ್ಟೇಲ್ ನ 47 ವಿದ್ಯಾರ್ಥಿನಿಯರು ಏಕಾಎಕಿ ಅಸ್ವಸ್ಥರಾಗಿ ನಿನ್ನೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮತ್ತೆ ಇಬ್ಬರು ವಿದ್ಯಾರ್ಥಿನಿಯರು ತೀವ್ರ ಅಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದ್ದಕ್ಕಿದ್ದಂತೆ ವಾಂತಿ-ಭೇದಿ, ನಿರ್ಜಲೀಕರಣ ಅತಿಸಾರದಿಂದ ಬಳಲುತ್ತಿರುವ 47 ವಿದ್ಯಾರ್ಥಿನಿಯರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಾಳೆ ವರದಿ ಬರಲಿದೆ. ಈ ನಡುವೆ ಇಬ್ಬರು ವಿದ್ಯಾರ್ಥಿನಿಯರ ವರದಿ ಬಂದಿದ್ದು, ಇಬ್ಬರಲ್ಲಿಯೂ … Continue reading *ಇಬ್ಬರು ವಿದ್ಯಾರ್ಥಿನಿಯರಲ್ಲಿ ಕಾಲರಾ ಸೋಂಕು ದೃಢ; ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿನಿಯರ ಸಂಖ್ಯೆ 49ಕ್ಕೆ ಏರಿಕೆ*
Copy and paste this URL into your WordPress site to embed
Copy and paste this code into your site to embed