*490 ಪ್ರಯಾಣಿಕರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್*

ಪ್ರಗತಿವಾಹಿನಿ ಸುದ್ದಿ: ಮಧ್ಯ ಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಹೆಚ್ಚಿದ್ದು ಇಂದು ದುಬೈ ಮಾರ್ಗವಾಗಿ ಎರಡನೇ ವಿಶೇಷ ವಿಮಾನವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯಶಸ್ವಿಯಾಗಿ ಬಂದಿಳಿದಿದ್ದು ಒಟ್ಟು 490 ಪ್ರಯಾಣಿಕರು ಸುರಕ್ಷಿತವಾಗಿ ಮರಳಿದ್ದಾರೆ. ಜೆಡಿಎಸ್ ಎಂಎಲ್ ಸಿ ಎಸ್.ಎಲ್. ಭೋಜೇಗೌಡ ಹಾಗೂ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸೇರಿದಂತೆ ಹಲವು ಪ್ರಮುಖರು ಬೆಂಗಳೂರಿಗೆ ಆಗಮಿಸಿದ್ದಾರೆ.Home add -Advt ಮೊದಲ ವಿಮಾನದಲ್ಲಿ 213 ಪ್ರಯಾಣಿಕರು ಆಗಮಿಸಿದ್ದರು. ಇದೀಗ ಎರಡನೇ ವಿಮಾನದಲ್ಲಿ ದಾಖಲೆ ಸಂಖ್ಯೆಯ 490 … Continue reading *490 ಪ್ರಯಾಣಿಕರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್*