ಫೋರೆನ್ಸಿಕ್ ಸೈನ್ಸ್, ಸಿಸಿಟಿಎನ್‌ಸ್, ಐಸಿಜೆಸ್ ಮತ್ತು ಕಾನೂನು ಸುಧಾರಣೆಗಳು ಭಾರತದ ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಮೈಲಿಗಲ್ಲುಗಳು; ಅಮಿತ್ ಶಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: 49 ನೇ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೃಹ ವ್ಯವಹಾರ ಮತ್ತು ಸಹಕಾರ ಸಚಿವ ಅಮಿತ್ ಶಾ, “ವಿಧಿ ವಿಜ್ಞಾನ, ಸಿಸಿಟಿಎನ್ಎಸ್ ಮತ್ತು ಐಸಿಜೆಎಸ್ಗಳ ಪಾತ್ರ ಮತ್ತು ಐಪಿಸಿ, ಸಿಆರ್ಪಿಸಿ ಮತ್ತು ಎವಿಡೆನ್ಸ್ ಆಕ್ಟ್ನಲ್ಲಿನ ಬದಲಾವಣೆಗಳು ಆಧುನಿಕ ಯುಗದಲ್ಲಿ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತಾಗಿವೆ” ಎಂದರು. 49 ನೇ ಅಖಿಲ ಭಾರತ ಪೊಲೀಸ್ ವಿಜ್ಞಾನ ಸಭೆ ಬಹುಮುಖ್ಯವಾಗಿದೆ, ಕಾರಣ ಇದು 5G ಯುಗದಲ್ಲಿ … Continue reading ಫೋರೆನ್ಸಿಕ್ ಸೈನ್ಸ್, ಸಿಸಿಟಿಎನ್‌ಸ್, ಐಸಿಜೆಸ್ ಮತ್ತು ಕಾನೂನು ಸುಧಾರಣೆಗಳು ಭಾರತದ ನ್ಯಾಯ ವ್ಯವಸ್ಥೆಯಲ್ಲಿ ದೊಡ್ಡ ಮೈಲಿಗಲ್ಲುಗಳು; ಅಮಿತ್ ಶಾ