*ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಪ್ರತಿನಿತ್ಯ ಹೃದಯಾಘಾತ ಪ್ರಕರರಣಗಳು ಹೆಚ್ಚುತ್ತಿದ್ದು, ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಚಾಮರಾಜ ನಗರದ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮನೋಜ್ ಕುಮಾರ್(10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು, ಮೈಸೂರಿನ ಜಯದೇವ ಹಾಗೂ … Continue reading *ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು*
Copy and paste this URL into your WordPress site to embed
Copy and paste this code into your site to embed