
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:
4ನೇ ಶನಿವಾರ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ರಜೆ ಘೋಷಿಸಲಾಗಿದೆ.
ಹೈಕೋರ್ಟ್ ಮಾತ್ರವಲ್ಲದೆ ರಾಜ್ಯದ ಎಲ್ಲ ಕೋರ್ಟ್ ಗಳಿಗೂ ಇದೇ ತಿಂಗಳ 4ನೇ ಶನಿವಾರದಿಂದ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ.
4ನೇ ಶನಿವಾರ ರಜೆ : ಹೈಕೋರ್ಟ್ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ