ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿ ಚೆಕ್ ಪೋಸ್ಟ್ ನಲ್ಲಿ ದಾಖಲೆಗಳಿಲ್ಲದ 5.96 ಲಕ್ಷ ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕರ್ತವ್ಯ ನಿರತ ಪೊಲೀಸರು ಮತ್ತು ಸಿಬ್ಬಂದಿ ಈ ಹಣವನ್ನು ವಶಪಡಿಸಿಕೊಂಡಿದ್ದಾರೆ.
https://pragati.taskdun.com/a-huge-amount-of-gold-and-silver-jewelery-was-seized-by-the-on-duty-election-staff-and-police-at-the-kittur-check-post/
https://pragati.taskdun.com/a-total-of-18-bjp-mlas-including-3-from-belgaum-are-afraid-of-losing-tickets/
Home add -Advt
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ
URL Copied