*ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ 50 ಲಕ್ಷ ಹಣ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ದಾಖಲೆಗಳಿಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ 5 ಕೋಟಿ 50 ಲಕ್ಷ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಿರುವ ಘಟನೆ ಬಳ್ಳಾರಿ ನಗರದ ಬ್ರೂಸ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಈ ಹಣವನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಾರನ್ನು ಪರಿಶೀಲನೆ ನಡೆಸಿದಾಗ ಬರೋಬ್ಬರಿ 5 ಕೋಟಿ 50 ಲಕ್ಷ ನಗದು ಹಣ ಪತ್ತೆಯಾಗಿದೆ. ನಗದು ಹಣ ಹಾಗೂ ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು … Continue reading *ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ 50 ಲಕ್ಷ ಹಣ ಜಪ್ತಿ*
Copy and paste this URL into your WordPress site to embed
Copy and paste this code into your site to embed