ಹುರಕಡ್ಲಿ ಅಜ್ಜನವರ ಪುಣ್ಯಾಶ್ರಮ ಅಭಿವೃದ್ಧಿಗೆ 5 ಕೋಟಿ ರೂ. ಯೋಜನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಪ್ರಗತಿವಾಹಿನಿ ಸುದ್ದಿ, ನವಲಗುಂದ : ಇಲ್ಲಿಯ ಹುರಕಡ್ಲಿ ಅಜ್ಜನವರ ಪುಣ್ಯಾಶ್ರಮ ಅಭಿವೃದ್ಧಿಗೆ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಯೋಜನೆ ಸಿದ್ಧಪಡಿಸಿಕೊಟ್ಟರೆ ಮುಖ್ಯಮಂತ್ರಿಗಳಿಂದ ಅನುಮೋದನೆ ಕೊಡಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಮಂಗಳವಾರ ಹುರಕಡ್ಲಿ ಅಜ್ಜನವರ 34ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಾಸಕ ಕೋನರಡ್ಡಿಯವರು ಪುಣ್ಯಾಶ್ರಮ ಅಭಿವೃದ್ದಿ ಯೋಜನೆ ಸಿದ್ಧಪಡಿಸಿದರೆ ಖಂಡಿತ ನಾವೆಲ್ಲ ಸೇರಿ ಆ ಕಾರ್ಯವನ್ನು ನೆರವೇರಿಸುತ್ತೇವೆ. ಅಜ್ಜನವರು ನನ್ನಿಂದ ಈ ಕಾರ್ಯ ಆಗಬೇಕೆಂದು ಬಯಸಿದರೆ … Continue reading ಹುರಕಡ್ಲಿ ಅಜ್ಜನವರ ಪುಣ್ಯಾಶ್ರಮ ಅಭಿವೃದ್ಧಿಗೆ 5 ಕೋಟಿ ರೂ. ಯೋಜನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ