ಪ್ರತಿ ವರ್ಷ ಲೋಕೋಪಯೋಗಿ ಇಲಾಖೆಯಿಂದ ಕಿತ್ತೂರಿಗೆ 5 ಕೋಟಿ ರೂ – ಸತೀಶ್ ಜಾರಕಿಹೊಳಿ

ವಿಜಯೋತ್ಸವದ 200 ನೇ ವರ್ಷ ಅದ್ಧೂರಿ ಆಚರಣೆ: ಸಚಿವ ಸತೀಶ್ ಜಾರಕಿಹೊಳಿHome add -Advt ಪ್ರಗತಿವಾಹಿನಿ ಸುದ್ದಿ, ಕಿತ್ತೂರು : : ರಾಜ್ಯ ಸರ್ಕಾರವು ಮುಂದಿನ ವರ್ಷ ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆಯನ್ನು ಅತ್ಯಂತ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಭರವಸೆಯನ್ನು ನೀಡಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ಮಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ರಾಜ್ಯಮಟ್ಟದ … Continue reading ಪ್ರತಿ ವರ್ಷ ಲೋಕೋಪಯೋಗಿ ಇಲಾಖೆಯಿಂದ ಕಿತ್ತೂರಿಗೆ 5 ಕೋಟಿ ರೂ – ಸತೀಶ್ ಜಾರಕಿಹೊಳಿ