*ಧಾರವಾಡ ಸೇರಿ ದೇಶದ 5 IITಗಳ ವಿಸ್ತರಣೆಗೆ ಅಸ್ತು: 6500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ನಿರೀಕ್ಷೆ*

ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ Home add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯದ ಧಾರವಾಡ ಐಐಟಿ ಸೇರಿದಂತೆ ದೇಶದ 5 ಐಐಟಿಗಳಲ್ಲಿ ₹ 11,828.79 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ರಾಜ್ಯದ … Continue reading *ಧಾರವಾಡ ಸೇರಿ ದೇಶದ 5 IITಗಳ ವಿಸ್ತರಣೆಗೆ ಅಸ್ತು: 6500ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳ ನಿರೀಕ್ಷೆ*