*ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ್*

ಬೆಂಗಳೂರು, ಸೆಪ್ಟೆಂಬರ್‌ 3 ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು ಮೂಲಸೌಕರ್ಯಕ್ಕೆ ಬಳಸುವ ಮಸೂದೆ ಹಿಂಪಡೆದಿರುವುದು ಬಿಜೆಪಿಯ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯ. ಮುಂದೆಯೂ ಉದ್ಯಾನಗಳನ್ನು ಬಳಸುವುದಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.Home add -Advt ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾರ್ಕ್‌ ಉಳಿಸಿ, ಬೆಂಗಳೂರು ರಕ್ಷಿಸಿ ಎಂಬ ಅಭಿಯಾನ ಮಾಡುವುದಾಗಿ ಬಿಜೆಪಿ ವತಿಯಿಂದ ಘೋಷಣೆ ಮಾಡಲಾಗಿತ್ತು. ಈಗ ರಾಜ್ಯ ಕಾಂಗ್ರೆಸ್‌ ಸರ್ಕಾರ ಉದ್ಯಾನಗಳಲ್ಲಿ ಶೇ.5 ರಷ್ಟು ಭೂಮಿಯನ್ನು … Continue reading *ಬಿಜೆಪಿಯ ಹೋರಾಟಕ್ಕೆ ಮತ್ತೊಂದು ಜಯ: ಪ್ರತಿಪಕ್ಷ ನಾಯಕ ಆರ್‌.ಅಶೋಕ್*