*ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವೈಯಾಲಿಕಾವಲ್ ನ ಐಟಿಪಿ ಕಚೇರಿಯಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ. ಮುಖ್ಯಮಂತ್ರಿಗಳ ಜೊತೆಗೂಡಿ … Continue reading *ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed