*ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ; ತಮಿಳುನಾಡಿನಲ್ಲಿ ಹೊಸ ಯುಗ ಆರಂಭ*

ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. Home add -Advt ದಾವಣಗೆರೆ ದಕ್ಷಿಣದಲ್ಲಿ ಗೆಲುವಿನ ಅಂತರ 25-30 ಸಾವಿರಕ್ಕಿಂತ … Continue reading *ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ; ತಮಿಳುನಾಡಿನಲ್ಲಿ ಹೊಸ ಯುಗ ಆರಂಭ*