*ಪಂಚರಾಜ್ಯಗಳ ಚುನಾವಣೆ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಇಲ್ಲಿದೆ ಎಕ್ಸಿಟ್ ಪೋಲ್ ರಿಸಲ್ಟ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಚುನಾವಣೋತ್ತರ ಮತಗಟ್ಟೆಗಳ ಸಮೀಕ್ಷೆ ಹೊರಬಿದ್ದಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ಮಿಜೋರಾಮ್ ಹಾಗೂ ತೆಲಂಗಾಣ ಈ ಐದು ರಾಜ್ಯಗಳ ಮತದಾನ ಮುಗಿದಿದ್ದು, ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ. ಯಾವ ರಾಜ್ಯದಲ್ಲಿ ಯಾವ ಪಕ್ಷದ ಸರ್ಕಾರ ರಚನೆಯಾಗಲಿದೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಈ ನಡುವೆ ವಿವಿಧ ಸುದ್ದಿ ಸಂಸ್ಥೆಗಳು ಹಾಗೂ ಏಜೆನ್ಸಿಗಳು ನಡೆಸಿರುವ ಚುನಾವಣೋತ್ತರ ಮತಗಟ್ಟೆಗಳ ಸಮೀಕ್ಷೆ ಇಂದು ಹೊರ ಬಿದ್ದಿದ್ದು ಅವು … Continue reading *ಪಂಚರಾಜ್ಯಗಳ ಚುನಾವಣೆ; ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಅಧಿಕಾರ? ಇಲ್ಲಿದೆ ಎಕ್ಸಿಟ್ ಪೋಲ್ ರಿಸಲ್ಟ್*