*ಪಂಚ ರಾಜ್ಯಗಳಲ್ಲಿ ಮತ ಎಣಿಕೆ ಆರಂಭ: ಹೇಗಿದೆ ಸದ್ಯದ ಟ್ರೆಂಡ್?*

ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿರುವ ಪಂಚ ರಾಜ್ಯಗಳ ಹಾಗೂ ಕರ್ನಾಟಕದ ಎರಡು ಕ್ಷೇತ್ರಳ ಉಪಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಆರಂಭವಾಗಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಮತ ಎಣಿಕೆ ಚುರುಕುಗೊಂಡಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಆರಂಭವಾಗಿದೆ. ಟಿಎಂಸಿಗಿಂತಲು ಬಿಜೆಪಿ ಮುನ್ನಡೆಯಲ್ಲಿರುವುದು ತೀವ್ರ ಕುತೂಹಲ ಮೂಡಿಸಿದೆ.Home add -Advt ಸದ್ಯದ ಮಾಹಿತಿ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 103 ಕ್ಷೇತ್ರಗಳಲ್ಲಿ … Continue reading *ಪಂಚ ರಾಜ್ಯಗಳಲ್ಲಿ ಮತ ಎಣಿಕೆ ಆರಂಭ: ಹೇಗಿದೆ ಸದ್ಯದ ಟ್ರೆಂಡ್?*