*ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಲ್ಲಿದೆ ಸಂಪೂರ್ಣ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಇಡೀ ದೇಶವೇ ಕುತೂಹಲದಿಂದ ಕಾಯುತ್ತಿದ್ದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಯಾವ ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ? ಇಲ್ಲಿದೆ ಮಾಹಿತಿ.ಪಶ್ಚಿಮ ಬಂಗಾಳ: ದೀದಿ ಕೋಟೆ ಧೂಳೀಪಟ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಇದೇ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತಾರೂಢ ಟಿಎಂಸಿ ಧೂಳಿಪಟವಾಗಿದೆ. ಬಿಜೆಪಿ 206 ಕ್ಷೇತ್ರಗಳ್ಲಲಿ ಗೆಲ್ಲುವ ಮೂಲಕ ಬಂಗಾಳದ ಇತಿಹಾಸದಲ್ಲಿಯೇ ಮೊದಲ ಬಾರಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ. 15 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದ … Continue reading *ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಲ್ಲಿದೆ ಸಂಪೂರ್ಣ ಮಾಹಿತಿ*
Copy and paste this URL into your WordPress site to embed
Copy and paste this code into your site to embed