*ಐದು ಹುಲಿಗಳ ಸಾವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಐದು ತಾಯಿ ಹುಲಿ ಸೇರಿ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಮಾದ ಅಲಿಯಾಸ್ ಮಾದುರಾಅಜು ಹಾಗೂ ನಾಗರಾಜ್ ಬಂಧಿತ ಆರೋಪಿಗಳು. ಮಾದ ಅಲಿಯಾಸ್ ಮಾದುರಾಜುಗೆ ಸೇರಿದ ಹಸುವನ್ನು ಹುಲಿ ಬಲಿಪಡೆದಿತ್ತು. ಇದರಿಂದ ತೀವ್ರವಾಗಿ ನೊಂದಿದ್ದ ಮಾದ ತನ್ನ ನೋವನ್ನು ನಾಗರಾಜ್ ಬಳಿ ಹೇಳಿಕೊಂಡಿದ್ದನಂತೆ. ಹಸು ಬಲಿ ಪಡೆದಿದ್ದ ಹುಲಿಯನ್ನು ಕೊಲ್ಲಲು ಇಬ್ಬರೂ ಸೇರಿ ನಿರ್ಧರಿಸಿದ್ದರು. ಹಾಗಾಗಿ ಹುಲಿ ಕೊಲ್ಲಲು ಇಬ್ಬರೂ … Continue reading *ಐದು ಹುಲಿಗಳ ಸಾವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್*