* 5 ಹುಲಿಗಳು ಸಾವು ಪ್ರಕರಣ: ಇಬ್ಬರು ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಸ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ಅರಣ್ಯದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶ ನೀಡಿದ್ದರು. ಮೂರು … Continue reading * 5 ಹುಲಿಗಳು ಸಾವು ಪ್ರಕರಣ: ಇಬ್ಬರು ವಶಕ್ಕೆ*
Copy and paste this URL into your WordPress site to embed
Copy and paste this code into your site to embed