* 5 ಹುಲಿಗಳು ಸಾವು ಪ್ರಕರಣ: ಇಬ್ಬರು ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಸ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.Home add -Advt ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ಅರಣ್ಯದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿಗಳ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ವಿಷಪ್ರಾಶನದಿಂದ ಹುಲಿಗಳು ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶ … Continue reading * 5 ಹುಲಿಗಳು ಸಾವು ಪ್ರಕರಣ: ಇಬ್ಬರು ವಶಕ್ಕೆ*
Copy and paste this URL into your WordPress site to embed
Copy and paste this code into your site to embed