*BIG BREAKING* *ಹುಬ್ಬಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಯ ಎನ್‌ಕೌಂಟರ್‌*

ಹುಬ್ಬಳ್ಳಿಯಲ್ಲಿ ಎನ್ ಕೌಂಟರ್ ಮಾಡಿದ PSI ಅನ್ನಪೂರ್ಣ ಪ್ರಗತಿವಾಹಿನಿ ಸುದ್ದಿ : 5 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ನಂತರ ಕೊಲೆ ಮಾಡಿದ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯು ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಆರೋಪಿ ರಕ್ಷಿತ್ ಕಾಂತಿ ಎಂಬಾತ ಪೊಲೀಸರ ಗುಂಡೇಟಿಗೆ ಮಟ್ಯಾಶ್ ಆಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಅವನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಎಸ್ಕೆಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಮೇಲೆ ಫೈರಿಂಗ್ ಮಾಡಿದ್ದು, … Continue reading *BIG BREAKING* *ಹುಬ್ಬಳ್ಳಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಯ ಎನ್‌ಕೌಂಟರ್‌*