*ಗೂಡ್ಸ್ ವಾಹನ ಹರಿದು 5 ವರ್ಷದ ಬಾಲಕ ಸಾವು*
ಪ್ರಗತಿವಾಹಿನಿ ಸುದ್ದಿ: ಗೂಡ್ಸ್ ವಾಹನ ಹರಿದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಜಿಹಳ್ಳಿಯಲ್ಲಿ ನಡೆದಿದೆ. ತಾಹಿರ್ ಪಾಷಾ (5) ಮೃತ ಬಾಲಕ. ರಸ್ತೆಯಲ್ಲಿ ಓಡಿಬರುವಾಗ ಬಾಲಕನ ಕೈ ನಿಂತಿದ್ದ ಸ್ಕೂಟರ್ ಗೆ ತಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ. ಈ ವೇಳೆ ಬಂದ ಗೂಡ್ಸ್ ವಾಹನ ಬಾಲಕನ ಮೇಲೆಯೇ ಹರಿದು ಹೋಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬಾಲಕನನ್ನು ಉಳಿಸಲು ಸಾಧ್ಯವಾಗಿಲ್ಲ. ಚಿಕಿತ್ಸೆ ಫಲಿಸದೇ ಬಾಲಕ ಕೊನೆಯುಸಿರೆಳೆದಿದ್ದಾನೆ. ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆ … Continue reading *ಗೂಡ್ಸ್ ವಾಹನ ಹರಿದು 5 ವರ್ಷದ ಬಾಲಕ ಸಾವು*
Copy and paste this URL into your WordPress site to embed
Copy and paste this code into your site to embed