Karnataka News

*ಆಟವಾಡುತ್ತಿದ್ದ 5 ವರ್ಷದ ಬಾಲಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು*

ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟಣೆ ನಡೆದಿದೆ.

ತುಮಕೂರಿನಲ್ಲಿ ಈ ದುರಂತ ಸಂಭವಿಸಿದೆ. ಚಂದ್ರಯ್ಯ ಎಂಬುವವರ ಮಗ ಪೋಷಕ ಶೆಟ್ಟಿ (5) ಮೃತ ಬಾಲಕ. ಮನೆ ಮುಂದಿನ ತಂತಿ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿತ್ತು. ಬಾಲಕ ತಂತಿ ಬೇಲಿ ಮುಟ್ಟಿದ್ದರಿಂದ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button