*ಆಟವಾಡುತ್ತಿದ್ದ 5 ವರ್ಷದ ಬಾಲಕ ವಿದ್ಯುತ್ ತಂತಿ ಸ್ಪರ್ಶಿಸಿ ಸಾವು*
ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಬಾಲಕ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟಣೆ ನಡೆದಿದೆ. ತುಮಕೂರಿನಲ್ಲಿ ಈ ದುರಂತ ಸಂಭವಿಸಿದೆ. ಚಂದ್ರಯ್ಯ ಎಂಬುವವರ ಮಗ ಪೋಷಕ ಶೆಟ್ಟಿ (5) ಮೃತ ಬಾಲಕ. ಮನೆ ಮುಂದಿನ ತಂತಿ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿತ್ತು. ಬಾಲಕ ತಂತಿ ಬೇಲಿ ಮುಟ್ಟಿದ್ದರಿಂದ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. Home add -Advt *ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed