National

*5 ವರ್ಷದ ಬಾಲಕಿ ಮೇಲೆ ಮೌಲ್ವಿಯಿಂದ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: 5 ವರ್ಷದ ಬಾಲಕಿ ಮೇಲೆ ಮಸಿದಿಯಲ್ಲಿ ಮೌಲ್ವಿಯೊಬ್ಬ ಅತ್ಯಾಚಾರವೆಸಗಿರುವ ಘೋರ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ.

ಬಾಲಕಿ ತನ್ನ ಮನೆಯ ಬಳಿ ಆಟವಾಡುತ್ತಿದ್ದಳು. ಈ ವೇಳೆ ಬಾಲಕಿಯನ್ನು ಕರೆದೊಯ್ದ ಮೌಲ್ವಿ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.

Home add -Advt

ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ಇದ್ದಕ್ಕಿದ್ದಂತೆ ಕಾಣದಿದ್ದಾಗ ಆಕೆಯ ತಾಯಿ ಬಾಲಕಿಯನ್ನು ಹುಡುಕಿಕೊಂಡು ಮಸಿದಿ ಬಳಿ ತೆರಳಿದ್ದಾರೆ. ಮಸಿದಿ ಒಳಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಕರಣ ಸಂಬಂಧ ಮೌಲ್ವಿ ಅಸ್ಜದ್ ನನ್ನು ಪೊಲೀಸರು ಬಂಧಿಸಿದ್ದಾರೆ.

Related Articles

Back to top button