
ಪ್ರಗತಿವಾಹಿನಿ ಸುದ್ದಿ, ಘಟಪ್ರಭಾ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂಗಳನ್ನು ಘಟಪ್ರಭಾ ಬಳಿ ವಶಪಡಿಸಿಕೊಳ್ಳಲಾಗಿದೆ.
ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚುನಾವಣೆ ಸಿಬ್ಬಂದಿ ಮತ್ತು ಪೊಲೀಸರು ಜಂಟಿ ಕಾರ್ಯಚರಣೆ ಮಾಡಿದ ಸಂದರ್ಭದಲ್ಲಿ ಈ ಹಣ ಪತ್ತೆಯಾಗಿದೆ. ಸೂಕ್ತ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆಯಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ