*50 ಜನ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಐವತ್ತು ಜನ ಕಾಂಗ್ರೆಸ್ ಎಂಎಲ್ಎ ಗಳಿಗೆ ಬಿಜೆಪಿಯವರು 50 ಕೋಟಿ ಆಮಿಷ ಒಡ್ಡಿರುವುದು ನಿಜ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿದರು.Home add -Advt ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ 50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ ಎನ್ನುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಯ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. “ಆಪರೇಷನ್ ಕಮಲದ … Continue reading *50 ಜನ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed