*ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಕ್ಕೆ 50 ವರ್ಷ: ವರ್ಷವಿಡೀ ಕರ್ನಾಟಕ ಸಂಭ್ರಮ*
ಕರ್ನಾಟಕದ ದೇಶೀ ಸಂಸ್ಕೃತಿ ಹೆಚ್ವು ಬಿಂಬಿತವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.Home add -Advt ಕರ್ನಾಟಕ ಎಂದು ನಾಮಕರಣ ಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸುವ … Continue reading *ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಕ್ಕೆ 50 ವರ್ಷ: ವರ್ಷವಿಡೀ ಕರ್ನಾಟಕ ಸಂಭ್ರಮ*
Copy and paste this URL into your WordPress site to embed
Copy and paste this code into your site to embed